ಉಡುಪಿ: ರೋಸ್ ಸಮಾರಂಭದಲ್ಲಿ ಕುಸಿದುಬಿದ್ದು ಅಸ್ವಸ್ಥಗೊಂಡಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಿಸದೆ ಗುರುವಾರ ಬೆಳಿಗ್ಗೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಮೃತ ಯುವತಿಯನ್ನು ಹಾವಂಜೆ ನಿವಾಸಿ 23ವರ್ಷದ ಜೋಸ್ನಾ ಲೂಯಿಸ್ ಎಂದು ಗುರುತಿಸಲಾಗಿದೆ. ಇವರು ನಿನ್ನೆ ರಾತ್ರಿ ಕೊಳಲಗಿರಿ ಹಾವಂಜೆಯ ಸಂಬಂಧಿಕರ ಮನೆಯಲ್ಲಿ ನಡೆದ ರ...