ಕಬ್ಬಿನ ಗದ್ದೆಯಲ್ಲಿ 15 ವರ್ಷದ ಬಾಲಕಿ ಮೇಲೆ ಅಮಾನುಷವಾಗಿ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಕೇಳಿ ಅತೀವ ನೋವು ಉಂಟಾಗಿದೆ. ಅತ್ಯಾಚಾರ ಮಾಡಿ ಕೊಲೆ ಮಾಡುವ ಅಮಾನವೀಯ ಕೃತ್ಯಗಳು ನಿರಂತರವಾಗಿ ನಡೆಯುತ್ತಿರುವುದು ದುಃಖಕರ ಸಂಗತಿಯಾಗಿದೆ ಎಂದು ಮಹಿಳಾ ಹೋರಾಟಗಾರ್ತಿ,...