ಡಾ.ರಾಜ್ ಕುಮಾರ್, ಪಾರ್ವತಮ್ಮ ರಾಜ್ ಕುಮಾರ್ ಸೇರಿದಂತೆ ಇಡೀ ಕುಟುಂಬ ಎಷ್ಟೋ ಕುಟುಂಬಗಳಿಗೆ ಉದ್ಯೋಗ ನೀಡುತ್ತಿದೆ. ತಮ್ಮ ಸ್ವಂತ ಪ್ರೊಡಕ್ಷನ್ ಮೂಲಕ ಎಷ್ಟೋ ಕಲಾವಿದರನ್ನು ಪರಿಚಯಿಸಿದ್ದಾರೆ. ಎಷ್ಟೋ ಯುವ ಪ್ರತಿಭೆಗಳಿಗೆ ಬೆನ್ನು ತಟ್ಟಿ ಪ್ರೋತ್ಸಾಹಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಅವರಂತೂ ರಾಜ್ಯದ ಜನತೆಗೆ ನೀಡಿದ ಪ್ರೀತಿಗೆ ಬೆಲೆ ಕಟ್ಟಲ...