ಸುಳ್ಯ: ಸಂಪಾಜೆಯ ಚಟ್ಟೆಕಲ್ಲಿನ ಸ್ದಳೀಯ ಜೋತಿಷ್ಯ ಮತ್ತು ಪುರೋಹಿತರಾದ ಅಂಬರೀಶ್ ಭಟ್ ಎಂಬವರ ಮನೆಗೆ ನುಗ್ಗಿದ ದರೋಡೆಕೋರರು ಮಚ್ಚು ಹಿಡಿದು ಬೆದರಿಸಿ ಚಿನ್ನಾಭರಣ ಮತ್ತು ನಗದು ಲೂಟಿಗೈದ ಘಟನೆ ಭಾನುವಾರ ರಾತ್ರಿ ನಡೆದಿದೆ. ಅಂಬರೀಶ್ ಭಟ್ ಅವರಿಗೆ ಇಬ್ಬರು ಪುತ್ರರಿದ್ದು ಇವರು ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಉದ್ಯೋಗದಲ್ಲಿದ್ದಾರೆ. ಇತ್...