ಬೆಂಗಳೂರು: ಬಾಂಬ್, ಬಂದೂಕು, ಪಿಸ್ತೂಲ್ ಆತಂಕವಾದದ ಜೊತೆಗೂಡಿವೆ. ಇನ್ನೊಂದು ಪ್ರಮುಖ ರೀತಿಯ ನೂತನ ಭಯಾನಕ ಭಯೋತ್ಪಾದನೆಯ ವ್ಯವಸ್ಥೆಯನ್ನು ‘ಕೇರಳ ಸ್ಟೋರಿ’ ಅನಾವರಣಗೊಳಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು. ಎಂ.ಜಿ. ರಸ್ತೆಯಲ್ಲಿರುವ ಐನಾಕ್ಸ್ ಚಿತ್ರಮಂದಿರದಲ್ಲಿ “ದಿ ಕೇರಳ ಸ್ಟೋರಿ” ಸಿನಿಮಾವನ್ನು...
ಬೆಂಗಳೂರು: ಕರ್ನಾಟಕದ ಬಿಜೆಪಿ ಸರಕಾರವು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ದೃಷ್ಟಿಕೋನದಿಂದ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು. ಉಡುಪಿಯಲ್ಲಿ ಇಂದು ಜಿಲ್ಲಾ ಬೂತ್ ಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನು ತಳಮಟ್ಟದಲ್ಲಿ ಬಲಪಡಿಸಿ. ಬಿಜೆಪಿ ಸರಕಾರಗಳ ವಿಶೇಷ ಸಾಧನೆಗಳನ್ನು...
ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಇಂದು ಬೆಳಗ್ಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ನಡ್ದಾ ಅವರನ್ನು ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆಗೈದು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸ...
ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನಾಳೆ ಉಡುಪಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿಯಿಂದ ನಗರದಾದ್ಯಂತ ಫ್ಲೆಕ್ಸ್, ಬಂಟಿಂಗ್ಸ್ ಅಳವಡಿಸಲಾಗಿದ್ದು, ಆದರೆ ಕಿಡಿಗೇಡಿಗಳು ಫ್ಲೆಕ್ಸ್ ಗಳಿಗೆ ಹಾನಿ ಮಾಡಿರುವ ಘಟನೆ ನಡೆದಿದೆ. ಉಡುಪಿಯ ಬನ್ನಂಜೆಯಲ್ಲಿ ಜೆ.ಪಿ.ನಡ್ಡಾ ಅವರಿಗೆ ಸ್ವಾಗತ ಕೋರಿ ರಸ್ತೆ ಬದಿಯಲ...
ಮುಝಫ್ಫರ್ ಪುರ: ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದ್ದು, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ರಾಷ್ಟ್ರಧ್...
ಬೆಂಗಳೂರು: ರಾಜ್ಯ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ನಡೆಯುತ್ತದೆಯೇ, ಇಲ್ಲವೇ ? ಎನ್ನುವುದು ಇದೀಗ ಅನುಮಾನವಾಗಿಯೇ ಉಳಿದಿದೆ. ಈ ನಡುವೆ ಸಿಎಂ ಯಡಿಯೂರಪ್ಪನವರು ಮತ್ತೊಮ್ಮೆ ಅಮಿತ್ ಶಾ ಅವರನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಈ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಮತ್ತೊಮ್ಮೆ ದೆಹಲಿಗೆ...
ಕೋಲ್ಕತ್ತಾ: ದೇಶದಲ್ಲಿ ಕೊರೊನಾಕ್ಕಿಂತಲೂ ಹೆಚ್ಚು ಅನಾಹುತಗಳಿಗೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಕೊರೊನಾ ಸದ್ದಿನಿಂದಾಗಿ ಮುಚ್ಚಿ ಹೋಗಿತ್ತು. ಇದೀಗ ಇದು ಮತ್ತೆ ಆರಂಭವಾಗುವ ಸೂಚನೆಯನ್ನು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ನೀಡಿದ್ದಾರೆ. ಸೋಮವಾರ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆಸಲಾದ ಸಭೆಯೊಂದರಲ್ಲಿ ನಡ್ಡಾ, ಪೌರತ್ವ ತ...