ಉಡುಪಿ: ಎರಡು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೋ ಪ್ರಕರಣದ ಅಪರಾಧಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ನ್ಯಾಯಾಲಯದಲ್ಲಿನ ಪೊಕ್ಸೋ ತ್ವರಿತ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲುಶಿಕ್ಷೆ ವಿಧಿಸಿ ಸೋಮವಾರ ಆದೇಶ ನೀಡಿದೆ. ಸಾಹಿಲ್(23) ಶಿಕ್ಷೆಗೆ ಗುರಿಯಾದ ಆರೋಪಿ. ಬೈಂದೂರು ಪೊಲೀಸ್ ಠಾಣಾ ...