ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಹಲವರು ಮಂದಿಯನ್ನು ಬಂಧಿಸಿ, ಅಪಾರ ಮೌಲ್ಯದ ನಗದು, ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಬೈಕಂಪಾಡಿಯ ಗುಡ್ಡ ಪ್ರದೇಶವೊಂದರಲ್ಲಿ ಜುಗಾರಿ ಆಟದಲ್ಲಿ ನಿರತರಾಗಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿದ ಪಣಂಬೂರು ಪೊಲೀಸರು, 1...
ಬೆಳ್ತಂಗಡಿ: ಶಿಶಿಲ ಗ್ರಾಮದ ಅಂಚಿನಡ್ಕ ಎಂಬಲ್ಲಿ ಸರಕಾರಿ ಗುಡ್ಡ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಇಸ್ಪೀಟ್ ಜುಗಾರಿ, ಅಡ್ಡೆಗೆ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸರು ದಾಳಿ ಮಾಡಿದ್ದು, ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಿ ಅವರಿಂದ ಹಣ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಬಂಧಿತ ಆರೋಪಿಗಳು ಶಿಶಿಲ ಗ...
ಕುಂದಾಪುರ: ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ದಾಳಿ ನಡೆಸಿದ ಕುಂದಾಪುರ ಪೊಲೀಸರು ಏಳು ಮಂದಿಯನ್ನು ಬಂಧಿಸಿ, 5950 ರೂ. ಹಣ ವಶಪಡಿಸಿಕೊಂಡ ಘಟನೆ ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದ ಟಿ.ಟಿ ರೋಡ್ ಬಳಿ ಆ.6ರಂದು ಮಧ್ಯಾಹ್ನ ನಡೆದಿದೆ. ಬಂಧಿತರನ್ನು ಸ್ಥಳೀಯ ನಿವಾಸಿಗಳಾದ ವಿಶ್ವನಾಥ, ಗಣೇಶ ದೇವಾಡಿಗ, ರತ್ನಾಕರ, ಬೀರಪ್ಪ ಗೌಡರ್, ದೇವ, ಮ...