ಹಾಂಕಾಂಗ್: ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಹಾಂಕಾಂಗ್ ನ ಪ್ರಮುಖ ಆಕರ್ಷಣೆಯಾಗಿದ್ದ ಜಂಬೋ ತೇಲುವ ರೆಸ್ಟೋರೆಂಟ್ ಸಮುದ್ರದಲ್ಲಿ ಸಂಪೂರ್ಣವಾಗಿ ಮುಳುಗಿದೆ. ಕೋವಿಡ್ ನಿಂದ ತೀವ್ರ ಆರ್ಥಿಕ ಬಿಕ್ಕಟ್ಟಿನಿಂದಾಗಿ ರೆಸ್ಟೋರೆಂಟ್ ಮುಚ್ಚಲ್ಪಟ್ಟ ನಂತರ ಜಂಬೋ ಹಾಂಗ್ ಕಾಂಗ್ ತೀರವನ್ನು ತೊರೆಯಲು ನಿರ್ಧರಿಸಿತ್ತು. ಕೆಲವು ಪ್ರತಿಕೂಲ ಪರಿಸ್ಥಿತಿಗಳ...