ಜ್ಯೂನಿಯರ್ ಎನ್.ಟಿ.ಆರ್ ಇತ್ತೀಚೆಗೆ ತಮ್ಮ 40ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ನೆಚ್ಚಿನ ನಟನ ಹುಟ್ಟುಹಬ್ಬವನ್ನು ಕರ್ನಾಟಕದ ಕೆಜಿಎಫ್ (KGF) ಸಮೀಪದ ರಾಬರ್ಟ್ ಸನ್ ಪೇಟ್ ನಲ್ಲಿ ಮಾತ್ರ ಹುಟ್ಟುಹಬ್ಬ ಆಚರಿಸಿ ಜೈಲು ಪಾಲಾಗಿದ್ದಾರೆ. ಮೇ 20 ರಂದು ಜ್ಯೂನಿಯರ್ ಎನ್.ಟಿ.ಆರ್ ಅವರ ಹುಟ್ಟು ಹಬ್ಬವನ್ನು ಆಚರಿಸಲು ಕೆಲ ಅಭಿಮಾನಿಗ...