ಹೈದರಾಬಾದ್: ಖ್ಯಾತ ತೆಲುಗು ನಟ ಜೂನಿಯರ್ ಎನ್ ಟಿಆರ್ ಅವರು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಂದರ್ಭದಲ್ಲಿ ಗಾಯಗೊಂಡಿದ್ದು, ಅವರ ಕೈ ಬೆರಳಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ದೀಪಾವಳಿ ಸಂದರ್ಭದಲ್ಲಿ ಜೂನಿಯರ್ ಎನ್ ಟಿಆರ್ ತಮ್ಮ ಮಕ್ಕಳೊಂದಿಗಿನ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವೇಳೆ ಅವರ ಕೈ ಬೆರಳ...