ಬಾಗಲಕೋಟೆ: ನಟ ಉಪೇಂದ್ರ ಅವರನ್ನು ಅನುಕರಿಸಿ ಪ್ರೇಕ್ಷಕರನ್ನು ರಂಜಿಸುತ್ತಿದ್ದ 30 ವರ್ಷದ ಅಂಬಿಗೇರ ಎಂಬವರು ಸೋಮವಾರ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಅಂಬಿಗೇರ ಅವರು ಆರ್ಕೆಸ್ಟ್ರಾ ಹಾಗೂ ರಸಮಂಜರಿ ಕಾರ್ಯಕ್ರಮ ಕಲಾವಿದ ರಾಗಿದ್ದು, ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಹೃದಯಾಘಾತದಿಂದ ಅವರು ಮೃತಪಟ್ಟ...