ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ಶೈಕ್ಷಣಿಕ ಸವಲತ್ತುಗಳಿಗೆ ಮೀಸಲಿರಿಸಿದ ಶೇಕಡಾ 4ರ 2ಬಿಯನ್ನು ರಾಜ್ಯ ಬಿಜೆಪಿ ಸರಕಾರ ರದ್ದುಗೊಳಿಸಿ ಇತರ ಸಮುದಾಯಕ್ಕೆ ನೀಡಿದ ಕ್ರಮದ ವಿರುದ್ಧ ಮಾರ್ಚ್ 31ರಂದು ಮಂಗಳೂರು ನಗರದ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷ, ಮಾಜಿ ಮೇಯರ್ ಕೆ.ಅಶ್ರಫ್ ಪ್ರಕಟನೆಯಲ್ಲಿ ತಿಳಿಸಿದ್ದ...
ಇತ್ತೀಚೆಗೆ ಚಿಕ್ಕಮಗಳೂರಲ್ಲಿ ಕಾಲೇಜ್ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದು ತನ್ನ ಸಾವಿಗೆ ಸಂಘ ಪರಿವಾರದ ಓರ್ವ ಯುವ ನಾಯಕ ಹಿತೇಶ್ ಕಾರಣ ಎಂದು ಡೆತ್ ನೋಟ್ ಬರೆದು ಇಟ್ಟಿದ್ದಾಳೆ. ದುಷ್ಕರ್ಮಿ ವಿರುದ್ಧ ಪ್ರಕರಣ ದಾಖಲಿಸಲು ಕೂಡಾ ಪೊಲೀಸರು ತಡ ಮಾಡಿದ್ದಾರೆ. ನಳಿನ್ ಕುಮಾರ್ ಕಟೀಲ್ ಈಗೆಲ್ಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್...
ಮಂಗಳೂರು: ನಗರದ ಖಾಸಗಿ ಕಾಲೇಜಿನಲ್ಲಿ ಬುರ್ಖಾ ಹಾಕಿ ಈ ರೀತಿ ಡ್ಯಾನ್ಸ್ ಮಾಡಿರುವುದು ಸಮುದಾಯಕ್ಕೆ ಮಾಡಿದ ಅಪಮಾನದ ರೀತಿಯಲ್ಲಿದೆ. ಇದನ್ನ ನಾವು ಖಂಡಿಸುತ್ತೇವೆ ಎಂದು ಮುಸ್ಲಿಂ ಒಕ್ಕೂಟದ ದಕ್ಷಿಣ ಕನ್ನಡ ಅಧ್ಯಕ್ಷ ಕೆ.ಅಶ್ರಫ್ ಕಿಡಿಕಾರಿದ್ದಾರೆ. ಮಂಗಳೂರಲ್ಲಿ ಮಾತನಾಡಿದ ಅವರು, ಅಲ್ಲದೇ ವಾಮಂಜೂರಿನ ಖಾಸಗಿ ಕಾಲೇಜು ಈ ವಿದ್ಯಾರ್ಥಿಗಳನ್ನ...
ರಾಜ್ಯಾದ್ಯಂತ ಮುಸ್ಲಿಮರು ಮತ್ತು ಇಸ್ಲಾಮ್ ಧರ್ಮವನ್ನು ನಿಂದಿಸುವ ಮೂಲಕ ಇಲ್ಲಿನ ಹಿಂದುಳಿದ ವರ್ಗ, ಪರಿಶಿಷ್ಟರು ಮತ್ತು ಆದಿವಾಸಿಗಳನ್ನು ದ್ವೇಷದ ಅಮಲಿನಲ್ಲಿ ಇರಿಸುವ ಕಾಯಕವನ್ನೇ ಉಸಿರಾಗಿಸಿಕೊಂಡಿರುವ ಪ್ರಮೋದ್ ಮುತಾಲಿಕ್ ಎಂಬ ವೈದಿಕ, ಪ್ರಸ್ತುತ ಬ್ರಾಹ್ಮಣರನ್ನು ಬಿಡದೆ ನಿಂದಿಸುವ ಚಾಳಿಯನ್ನು ಆರಂಭಿಸಿದ್ದಾರೆ ಎಂದು ದ.ಕ.ಜಿಲ್ಲಾ ಮುಸ್ಲಿ...