ಬೆಂಗಳೂರು: ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಹುಟ್ಟೂರಲ್ಲಿ ಸ್ಮಾರಕ ನಿರ್ಮಿಸಲು ಸರ್ಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಅನಾವರಣಗೊಳಿಸಿ ಮಾತನಾಡಿದರು. ರ...