ಕಡೂರು: ಶಾಲೆಯೊಂದಕ್ಕೆ ನಿಯೋಜನೆ ಮಾಡಲು ಶಿಕ್ಷಕರೊಬ್ಬರಿಂದ ಲಂಚ ಪಡೆಯುವಾಗ ಕಡೂರು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್.ಜಯಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳವಾರ ಮಧ್ಯಾಹ್ನ ಸಹ ಶಿಕ್ಷಕ ಎನ್.ಎಸ್. ರಾಜಪ್ಪ ಅವರಿಂದ 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಕ್ಷೇತ್ರ ಶಿಕ್ಷಣಾಕಾರಿ ಕೆ.ಎನ್.ಜಯಣ್ಣ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇ...