ಬೆಂಗಳೂರು: ನೈಟ್ ಕರ್ಫ್ಯೂಗೆ ಪದೇ ಪದೇ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ, ಎಲ್ಲ ಸಾಧಕ-ಬಾಧಕ ನೋಡಿಯೇ ಸರ್ಕಾರ ನೈಟ್ ಕರ್ಫ್ಯೂ ನಿರ್ಧಾರ ಮಾಡಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದರು. ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ಅವರು, 2ನೇ ಅಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾತ್ತು. ಯಾಕೆ ಲಾಕ್ ಡೌನ್ ಆಗಿತ್ತೆಂದು ತಿಳಿದುಕ...
ಬೆಂಗಳೂರು ಗ್ರಾಮಾಂತರ: ರಾಜ್ಯ ತಾಂತ್ರಿಕ ಸಲಹಾ ಸಮಿತಿ ನೀಡಿರುವ ಸಲಹೆಗಳನ್ನು ಪಾಲಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಹಾಗೂ ಲಸಿಕಾಕರಣ ಹೆಚ್ಚಿಸುವ ಮೂಲಕ ಕೋವಿಡ್-19ರ ಮೂರನೇ ಅಲೆ ತಡೆಗಟ್ಟಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಸಚಿವರಾದ ಡಾ. ಕೆ.ಸುಧಾಕರ್ ಅವರು ತಿಳಿಸಿದರ...
ಬೆಂಗಳೂರು: ಇದೇನು ಸಂಪುಟ ವಿಸ್ತರಣೆಯೋ ಅಥವಾ ಮಕ್ಕಳಾಟವೋ ಅಂತೂ ಗೊತ್ತಿಲ್ಲ, ಮುಖ್ಯಮಂತ್ರಿ ಯಡಿಯೂರಪ್ಪನವರು, ಸಚಿವ ಡಾ.ಕೆ.ಸುಧಾಕರ್ ಅವರಿಗೆ ಮತ್ತೆ ವೈದ್ಯಕೀಯ ಶಿಕ್ಷಣ ಖಾತೆಯನ್ನು ನೀಡಿದ್ದು, ಇದರ ಜೊತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಕೂಡ ಸುಧಾಕರ್ ಮಡಿಲು ಸೇರಿದೆ. ನೂತನ 7 ಸಚಿವರಿಗೆ ಖಾತೆ ಹಂಚುವ ವೇಳೆ ಸಿಎಂ ಯಡಿಯೂರಪ್...