ಕಾಸರಗೋಡು: ಕೇರಳ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ) ಅಭ್ಯರ್ಥಿ ಕೆ.ಸುಂದರ್ ಅವರಿಗೆ ಕೇರಳ ಬಿಜೆಪಿ ಘಟಕವು ನಾಮಪತ್ರ ವಾಪಸ್ ಪಡೆಯುವಂತೆ 15 ಲಕ್ಷ ರೂಪಾಯಿ ಆಮಿಷವೊಡ್ಡಿರುವ ಆರೋಪ ಕೇಳಿ ಬಂದಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕ್ಷೇತ್ರದ ಬಿಎಸ್ ಪಿ ಅಭ್ಯರ್ಥಿ ಕೆ.ಸುಂದರ ಅವರ ಹೆಸರು ಹಾಗೂ ಇದೇ ಕ್ಷೇತ...