ಚೆನ್ನೈ: ಪಕ್ಷದ ಕಾರ್ಯಕರ್ತೆಯರೊಂದಿಗೆ ಅಶ್ಲೀಲ ಸಂಭಾಷಣೆ ನಡೆಸಿರುವ ಬಗ್ಗೆ ಆಡಿಯೋ ವೈರಲ್ ಆದ ಬಳಿಕ ತಮಿಳುನಾಡು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಘವನ್ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರಿಂದಾಗಿ ತಮಿಳುನಾಡು ಬಿಜೆಪಿ ಮತ್ತೆ ದುರ್ಬಲವಾಗಿದೆ. ವರದಿಗಳ ಪ್ರಕಾರ, ತಮಿಳುನಾಡು ಬಿಜೆಪಿಗೆ ಕಳೆದ ವರ್ಷವಷ್ಟೇ ಸೇರ...