ಬೆಳ್ತಂಗಡಿ: ಅಂಪೈರ್ ತೀರ್ಪಿನ ವಿರುದ್ಧ ರೊಚ್ಚಿಗೆದ್ದ ಆಟಗಾರರು ಮೈದಾನದಲ್ಲಿ ಹೊಡೆದಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ನಡೆದಿದೆ. ಶಾಸಕ ಹರೀಶ್ ಪೂಂಜ ಅಭಿಮಾನಿ ಬಳಗ ಮುಂಡಾಜೆ ವತಿಯಿಂದ ನಡೆದಿದ್ದ ಕಬಡ್ಡಿ ಪಂದ್ಯಾಟದಲ್ಲಿ ಆಂಪ್ಯಾರ್ ಕೊಟ್ಟ ತೀರ್ಪಿನ ವಿರುದ್ಧ ಆಟಗಾರರು ರೊಚ್ಚಿಗೆದ್ದು ಪರಸ್ಪರ ಹೊಡೆದಾಟ ನಡೆಸಿರುವು...