ತಮಿಳುನಾಡು: ಕಬಡ್ಡಿ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಬಡ್ಡಿ ಆಟಗಾರ ವಿಮಲ್ ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ನಿನ್ನೆ ಕಡಲೂರಿನ ಕಡಂಪುಲಿಯೂರಿನಲ್ಲಿ ನಡೆದ ರಾಜ್ಯ ಕಬಡ್ಡಿ ಸ್ಪರ್ಧೆಯಲ್ಲಿ ಈ ಘಟನೆ ನಡೆದಿದೆ....
ವಿಶಾಖಪಟ್ಟಣಂ: ಕಬಡ್ಡಿ ತರಬೇತಿ ಕೇಂದ್ರದಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ತಂದೆ ಹಾಗೂ ಮಗನನ್ನು ಬಂಧಿಸಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ಸಮೀಪದ ಅಚ್ಯುತ್ತಪುರಂನಲ್ಲಿ ನಡೆದಿದೆ. 50 ವರ್ಷ ವಯಸ್ಸಿನ ಬಪ್ಪಯ್ಯ ಹಾಗೂ ಆತನ ಮಗ 27 ವರ್ಷ ವಯಸ್ಸಿನ ನುಕಾಲು ಬಂಧಿತ ಆರೋಪಗಳಾಗ...