ಬಾಗಲಕೋಟೆ: ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ (76) ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಹಾಲಿಂಗಪೂರದ ನಿವಾಸಿ ಇಬ್ರಾಹಿಂ ಸುತಾರರು ಕಳೆದ ಮೂರ್ನಾಲ್ಕು ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆದಿದ್ದರೂ ಫಲಕಾರಿಯಾದೆ ಇಂದು ಬೆಳಗ್ಗೆ 6:30ಕ್ಕೆ ನಿಧನರಾಗಿದ್ದಾರೆ. ...