ಬೆಂಗಳೂರು: ಫೈಟಿಂಗ್ ದೃಶ್ಯ ಶೂಟಿಂಗ್ ಮಾಡುತ್ತಿದ್ದ ವೇಳೆ ಸಹ ನಟ ಬೀಸಿದ ರಾಡ್ ಆಕಸ್ಮಿಕವಾಗಿ ರಿಯಲ್ ಸ್ಟಾರ್ ಉಪೇಂದ್ರ ಅವರ ತಲೆಗೆ ಬಡಿದು ಅವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ರಾತ್ರಿ ಮಿನರ್ವ ಮಿಲ್ ನಲ್ಲಿ ಶೂಟಿಂಗ್ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಇದು ಆಕಸ್ಮಿಕವಾಗಿ ನಡೆದಿರುವ ಘಟನೆಯಾ...