ಕಡಬ: ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿ, ಬೆದರಿಕೆಯೊಡ್ಡಿರುವ ಆರೋಪದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಕಳಾರದಲ್ಲಿ ನಡೆದಿದೆ. ಇಲ್ಲಿನ ಸ್ನೇಹಾ ಪಂಚಕರ್ಮ ಚಿಕಿತ್ಸಾಲಯದ ವೈದ್ಯ ಕೇರಳ ಮೂಲದ ವಯನಾಡ್ ನಿವಾಸಿ ಅಬ್ರಹಾಂ, ಅನೀಶ್ ಹಾಗೂ ಇಲ್ಲಿ ಕೆಲಸ ಮಾಡುತ್ತಿ...
ಕಡಬ: ವಿಡಿಯೋ ಕಾಲ್ ಮೂಲಕ ಆಟೋ ಚಾಲಕನನ್ನು ಬಲೆಗೆ ಬೀಳಿಸಿದ ಯುವತಿ, ಬೆತ್ತಲೆ ವಿಡಿಯೋ ಮಾಡಿಸಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದು, ಆತ ನಿರಾಕರಿಸಿದಾಗ ಆತನ ಮಾನ ಹರಾಜು ಮಾಡಿದ ಘಟನೆ ಕಡಬ ಸಮೀಪದ ಬಿಳಿನೆಲೆಯಲ್ಲಿ ನಡೆದಿದೆ. ಯುವತಿಯೋರ್ವಳು ವಿಡಿಯೋ ಕರೆ ಮಾಡಿ, ತಾನು ಬೆತ್ತಲಾಗಿ ನಿಂತಿದ್ದು, ಆಟೋ ಚಾಲಕನ್ನು ಕೂಡ ಬೆತ್ತಲಾಗುವಂತೆ ಹೇಳಿ...
ಕಡಬ: ಟ್ಯಾಂಕರ್ ಗಳೆರಡು ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದ್ದು, ಪರಿಣಾಮ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತಗೊಂಡ ಘಟನೆ ನಡೆದಿದೆ. ಘಟನೆ ಇಲ್ಲಿನ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯ ಎದುರು ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ಕೋಲಾರದಿಂದ ಮಂಗಳೂರಿಗೆ ಹೋಗುತ್ತಿದ್ದು, ಈ ವೇಳೆ ಎರಡು ...
ಕಡಬ: ತಂಗಿಯನ್ನು ರಕ್ಷಿಸಬೇಕಾದ ಸ್ವಂತ ಅಣ್ಣ, ತಂದೆಯ ಸಮಾನನಾದ ದೊಡ್ಡಪ್ಪನೇ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದಿಂದ ವರದಿಯಾಗಿದೆ. ಕಡಬ ಠಾಣೆಗೆ ಈ ಸಂಬಂಧ ದೂರು ದಾಖಲಾಗಿದೆ. ದೂರು ದಾಖಲಾದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರು ವಿಚಾರಣೆ ನಡೆಸಿದಾಗ ಸ್ವಂತ ...
ಕಡಬ: ತಾಲೂಕಿನ ರೆಂಜಲಾಡಿ ಗ್ರಾಮದ ಹೇರ ಎಂಬಲ್ಲಿ ದಂಪತಿಯ ಮೇಲೆ ದಾಳಿ ನಡೆಸಿದ ಚಿರತೆಯನ್ನು ಅರಣ್ಯಾಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದು, ದಂಪತಿಯ ಮೇಲೆ ದಾಳಿ ನಡೆಸಿದ ಬಳಿಕ ಚಿರತೆ ಮರ ಏರಿ ಕುಳಿತಿತ್ತು. ಕಡಬದ ಕುಟ್ರುಪ್ಪಾಡಿ ಗ್ರಾಮದ ರಂಜಿಲಾಡಿಯ ಹೇರ ನಿವಾಸಿಗಳಾದ ಶೇಖರ್ ಕಾಮತ್ ಹಾಗೂ ಸೌಮ್ಯ ಕಾಮತ್ ಎಂಬವರು ಇಂದು ಬೆಳಗ್ಗೆ ತೋಟಕ್ಕ...