ಪುತ್ತೂರು: ಸ್ವಾತಂತ್ರ್ಯ ರಥದಲ್ಲಿ ಸಾರ್ವರ್ಕರ್ ಚಿತ್ರವನ್ನು ಬಳಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿ, ರಥಕ್ಕೆ ಅಡ್ಡಿಪಡಿಸಿದೆ ಎಂದು ಆರೋಪಿಸಿ ಇಂದು ವಿವಿಧ ಸಂಘಟನೆಗಳು ಕಡಬ ಜಂಕ್ಷನ್ ನ ಶ್ರೀ ಮಹಾದೇವಿ ದೇವಸ್ಥಾನದ ದ್ವಾರದ ಎದುರು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ ಡಿಪಿಐ) ವಿರುದ್ಧ ಪ್ರತಿಭಟನೆ ನಡೆಸಿದೆ. ಪ್ರತಿಭಟನ...