ಪುತ್ತೂರು: ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಕಬಕ ಗ್ರಾಮ ಪಂಚಾಯತ್ ವತಿಯಿಂದ ನಡೆಸಲಾಗಿದ್ದ ಗ್ರಾಮ ಸ್ವರಾಜ್ಯ ಯಾತ್ರೆಯಲ್ಲಿ ವೀರ ಸಾರ್ವರ್ಕರ್ ಚಿತ್ರವನ್ನು ಬಳಸಿ...
ಪುತ್ತೂರು: ಕಡಬ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥದಲ್ಲಿ ಸಾರ್ವರ್ಕರ್ ಅವರ ಚಿತ್ರ ಹಾಕಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ಎಸ್ ಡಿಪಿಐ ಕಾರ್ಯಕರ್ತರು ರಥವನ್ನು ತಡೆದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ ಎನ್ನಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ...