ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮೂರು ಯುವಕರ ಬರ್ಬರ ಹತ್ಯೆ, ರಾಜ್ಯಾದ್ಯಂತ ಸುದ್ದಿಯಾಗಿತ್ತು. ಇದರೊಂದಿಗೆ ರಾಜ್ಯಾದ್ಯಂತ ಕೊಲೆಗಳ ಬಗ್ಗೆ ಚರ್ಚೆಯಾಗಿತ್ತು. ಜೀವ ತೆಗೆದ ಕಾರಣಕ್ಕೆ ರಾಜ್ಯಾದ್ಯಂತ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆ ಇದೀಗ ಜೀವ ಉಳಿಸಿದ ಸೌಹಾರ್ದತೆಯ ಕಾರಣಕ್ಕೆ ಮತ್ತೊಮ್ಮೆ ಸುದ್ದಿಯಾಗಿದೆ. ...
ಕಡಬ: ನಿನ್ನೆ ರಾತ್ರಿ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಪುತ್ತಿಗೆ(ಒಡ್ಡಿಯಾ) ಭಾಗದಲ್ಲಿ ಕಾಡಾನೆಗಳು ತೋಟಗಳ ಮೇಲೆ ದಾಳಿ ನಡೆಸಿದ್ದು, ತೆಂಗು, ಕಂಗು ಸೇರಿದಂತೆ ವಿವಿಧ ಕೃಷಿಯನ್ನು ಧ್ವಂಸ ಮಾಡಿದ್ದು, ಇದರಿಂದಾಗಿ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಇಲ್ಲಿನ ಕೆ.ಎಸ್.ಥೋಮಸ್, ಸಾಜು ವರ್ಗಿಸ್ ಹಾಗೂ ತಮ್ಮಯ್ಯ ಗೌಡ ಎಂಬವರ ತೋಟಗಳಿಗೆ ನುಗ...
ಕಡಬ: ಕೋಡಿಂಬಾಳ—ಮಡ್ಯಡ್ಕ ರಸ್ತೆಯಲ್ಲಿ ನವೆಂಬರ್ 9ರಂದು ಸಂಜೆ ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಕಾರು ಚಾಲಕ ಹಿಂಬಾಲಿಸಿದ ಘಟನೆ ಮತ್ತು ಬಾಲಕಿ ಹೆದರಿ ಓಡಿದ ಪ್ರಕರಣ ಇದೀಗ ತಿರುವು ಪಡೆದುಕೊಂಡಿದೆ. ಕಡಬ ಪಟ್ಟಣ ಪಂಚಾಯತ್ ನಿಂದ ವಾರ್ಡ್ ವಿಂಗಡನೆಗೆ ಸಂಬಂಧಿಸಿದಂತೆ ಪಂಚಾಯತ್ ಸಿಬ್ಬಂದಿ ಜೆಪಿಎಸ್ ಕೆಲಸ ನಡೆಸುತ್ತಿದ್ದು, ನವೆಂಬರ್ 9ರಂದ...
ಕಡಬ: ಕೋಳಿ ಹಿಡಿಯುವ ಆತುರದಲ್ಲಿ ಚಿರತೆಯೊಂದು ಬಾವಿಗೆ ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕರ್ಮಕಜೆ ಎಂಬಲ್ಲಿ ಭಾನುವಾರ ನಡೆದಿದೆ. ಕರ್ಮಕಜೆ ನಿವಾಸಿ ರಾಮಯ್ಯ ಗೌಡ ಅವರ ಮನೆಯ ಬಳಿಯಲ್ಲಿ ಕೋಳಿಯನ್ನು ಅಟ್ಟಿಕೊಂಡು ಬಂದ ಚಿರತೆ ಆಯ ತಪ್ಪಿ ಬಾವಿಗೆ ಬಿದ್ದಿದೆ. ಮಳೆಗಾಲವಾಗಿರುವುದರಿಂದಾಗಿ ಬಾವಿಯಲ್ಲ...
ಕಡಬ: “ಗ್ರಾಮಕ್ಕೆ ನೆಟ್ ವರ್ಕ್ ಇಲ್ಲದಿದ್ದರೂ, ಹೆಸರಿಗೆ ಡಿಜಿಟಲ್ ಇಂಡಿಯಾ” ಈ ರೀತಿಯ ಹೊಸ ಗಾದೆ ಮಾತುಗಳು ಸೃಷ್ಟಿಯಾಗುವ ಕಾಲ ಇನ್ನು ಬಹಳ ದೂರ ಇಲ್ಲ ಎಂದೆನಿಸುತ್ತಿದೆ. ಇತ್ತೀಚೆಗೆ ರಾಜ್ಯದ ಆಹಾರ ಸಚಿವರು, ಆಹಾರ ಇಲ್ಲದಿದ್ದರೆ ಸತ್ತು ಹೋಗಿ ಎಂದು ಹೇಳಿಕೆ ನೀಡಿದ್ದರು. ಆದರೆ ಅಂತಹ ಪರಿಸ್ಥಿತಿ ಬರಲು ರಾಜ್ಯದಲ್ಲಿ ಇನ್ನು ಹೆಚ್ಚು ಕಾಲ ...