ಗದಗ: ಕಡ್ಡಾಯ ಶಿಕ್ಷಣ ಎಂದು ಸರ್ಕಾರ ನೂರಾರು ಯೋಜನೆಗಳನ್ನು ಮಾಡಿದೆ. ಆದರೆ, ಗದಗದಲ್ಲಿ ಕಳೆದ 6 ವರ್ಷಗಳಿಂದ ಹೈಸ್ಕೂಲ್ ವೊಂದರಲ್ಲಿ ಇಂಗ್ಲಿಷ್ ಶಿಕ್ಷಕರನ್ನೇ ನೇಮಕ ಮಾಡಿಲ್ಲ. ಇದೀಗ ವಿದ್ಯಾರ್ಥಿಗಳ ತಾಳ್ಮೆಯ ಕಟ್ಟೆ ಹೊಡೆದು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಗದಗ ತಾಲೂಕಿನ ಕದಡಿ ಗ್ರಾಮದಲ್ಲಿ ನಡೆದ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳು...