ಕಡಪ: ದೇಶಾದ ವಿವಿಧ ರಾಜ್ಯಗಳಲ್ಲಿ ಮಳೆಯು ಅನಾಹುತ ಸೃಷ್ಟಿಸಿದ್ದು, ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿರುವ ಪ್ರವಾಹದಲ್ಲಿ ಕನಿಷ್ಠ ಮೂವರು ಮೃತಪಟ್ಟು, 30 ಮಂದಿ ನಾಪತ್ತೆಯಾಗಿದ್ದಾರೆ. ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ಭಾರೀ ಮಳೆಯಾಗಿದ್ದು, ನಂದಲೂರಿನ ಸ್ವಾಮಿ ಆನಂದ ದೇವಸ್ಥಾನ ಕೂಡ ಮುಳುಗಡೆಯಾಗಿದೆ...