ಚಾಮರಾಜನಗರ: ಮೇಯುತ್ತಾ ನಿಂತಿದ್ದ ಕಡವೆಯೊಂದರ ಮೇಲೆ ವಾಹನಗಳ ಓಡಾಡಟ ನಡುವೆಯೂ ಸೀಳುನಾಯಿಗಳ ಗುಂಪು ಬೇಟೆಯಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಿಂದ ಕೇರಳಕ್ಕೆ ತೆರಳುವ ರಸ್ತೆಯಲ್ಲಿ ನಡೆದಿದೆ. ಕೇರಳ ರಸ್ತೆಯಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಕಾಡು ಬರಲಿದ್ದು ವಾಹನಗಳ ಓಡಾಟವು ಹೆಚ್ಚಿರಲಿದೆ. ರಸ್ತೆಬದಿ ಮೇಯುತ್ತಾ ನಿಂತಿದ್ದ...
ಕೊಟ್ಟಿಗೆಹಾರ: ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಾರ್ಮಾಡಿ ಘಾಟ್ ನ ಮಲಯಮಾರುತ ಬಳಿ ಬುಧವಾರ ನಡೆದಿದೆ. ಶಿಕಾರಿ ಮಾಡುವವರ ಗುಂಡಿಗೆ ಕಡವೆ ಬಲಿಯಾಗಿರುವ ಸಾಧ್ಯತೆ ಇದ್ದು ಬುಧವಾರ ಚಾರ್ಮಾಡಿ ಘಾಟ್ ನ ಮಲಯಮಾರುತದ ಬಳಿ ಹೆದ್ದಾರಿ ಬದಿಯ ಚರಂಡಿಯಲ್ಲಿ ಕಡವೆ ಮೃತದೇಹ ಪತ್ತೆಯಾಗಿದೆ. ಕಡವೆಯ ಕಿವಿ, ತೊಡೆ, ಹೊಟ್ಟೆ ಭಾಗದ...