ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 19 ರಿಂದ ಆರಂಭವಾಗಿದ್ದ ಚಳಿಗಾಲದ ವಿಧಾನಮಂಡಲ ಅಧಿವೇಶನಕ್ಕೆ ನಿಗದಿಗಿಂತ ಒಂದು ದಿನ ಮುಂಚಿತವಾಗಿಯೇ ಕೊನೆಗೊಂಡಿದೆ. ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ಸಂಜೆ ವಿಧಾನಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ. ಬೆಳಗಾವಿಯಲ್ಲಿ ಡಿಸೆಂಬರ್ 19 ರಂದು ಪ್ರಾರಂಭವಾ...
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ… ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಬೆಂಗಳೂರು: ವಿಧಾನಸಭೆಯ ಅಧಿವೇಶನಕ್ಕೆ ಸಿದ್ಧತೆ ಆರಂಭಿಸುವಂತೆ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದು ತಮ್ಮ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನಿರ್ದೇಶನ ನೀಡಿದ್ದಾರೆ ಎಂದು ವರದಿಯಾಗಿದೆ. ವಿಧಾನಸಭೆಯ ಅಧಿಕಾರಿಗಳನ್ನುದ್ದೇಶಿಸಿ ಅವರು, ಅಧಿವೇಶನವನ್ನು ಯಾವಾಗ ಮತ್ತು ಎಲ್ಲಿ ನಡೆಸಬೇಕು ಎಂದು ನಿರ್ಧರಿಸುವುದು ಸ...
ಕಾರವಾರ: ಕೊರೊನಾ ಮಾರ್ಗಸೂಚಿಯನ್ನು ಸ್ವತಃ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೇ ಉಲ್ಲಂಘಿಸಿರುವ ಬಗ್ಗೆ ವರದಿಯಾಗಿದ್ದು, ಮದುವೆ ಕಾರ್ಯಕ್ರಮದಲ್ಲಿ ಸ್ಪೀಕರ್ ಮಾಸ್ಕ್ ಧರಿಸದೇ, ದೈಹಿಕ ಅಂತರ ಕಾಪಾಡದೇ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂಬ ಫೋಟೋವೊಂದು ವೈರಲ್ ಆಗಿದೆ. ಭಾನುವಾರ ಸಿದ್ಧಾಪುರದಲ್ಲಿ ನಡೆದ ತಮ್ಮ ...
ಕಾರವಾರ: ಅನಂತ್ ಕುಮಾರ್ ಹೆಗಡೆ ಬದುಕಿದ್ದರೇನು ಸತ್ತರೇನು ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಆನಂದ್ ಅಸ್ನೋಟಿಕರ್ ಇದೀಗ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದು, ಅನಂತ್ ಕುಮಾರ್ ಹೆಗಡೆ ಸಾಯಲಿ ಎಂಬ ಅರ್ಥದಲ್ಲಿ ನಾನು ಹೇಳಿಕೆ ನೀಡಿಲ್ಲ ಎಂದು ಅವರು ಹೇಳಿದ್ದಾರೆ. ಕಾರವಾರದಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮ...