ಬೆಂಗಳೂರು: ರಾಜ್ಯ ಸಭೆಯಲ್ಲಿ ಅಡ್ಡ ಮತದಾನ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನ ಇಬ್ಬರು ಶಾಸಕರ ಫೋಟೋ ಬಳಸಿ ಕೈಲಾಸ ಸಮಾರಾಧನೆ ಪತ್ರ ತಯಾರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಘಟನೆ ನಡೆದಿದೆ. ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ದುಡ್ಡಿಗಾಗಿ ಜೆಡಿಎಸ್ ಪಕ್...