ಕಲಬುರಗಿ: ಮುಸ್ಲಿಮ್ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲಾ ಉಸ್ತುವಾರಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ಅವರು, ಘಟನೆ ನಡೆದ ತಕ್ಷಣವೇ ಪೊಲೀಸರು ಕಾರ್ಯೋನ್ಮುಖರಾಗಿ ತಪ್ಪಿತ...