ಕಲಬುರಗಿ: ಇಬ್ಬರು ಸಹೋದರರು ಪೋಷಕರೊಂದಿಗೆ ಜಗಳವಾಡಿ ಬಾವಿಗೆ ಹಾರ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಭೂಸನೂರಿನಲ್ಲಿ ನಡೆದಿದೆ. 17 ವರ್ಷ ಪ್ರಾಯದ ಸುನೀಲ್ ಹಾಗೂ 12 ವರ್ಷದ ಶೇಖರ್ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಮೊಬೈಲ್ ವಿಚಾರಕ್ಕೆ ಸಂಬಂಧಿಸಿದಂತೆ ಪೋಷಕರೊಂದಿಗೆ ಜಗಳವಾಡಿದ್ದು, ಇದೇ ಕಾರಣಕ...
ಕಲಬುರಗಿ: ಚುನಾವಣೆಯಾದ ಬಳಿಕ ಜನಪ್ರತಿನಿಧಿಗಳನ್ನು ಖರೀದಿಸುವ ವಿಚಾರಗಳನ್ನು ನಾವು ಕೇಳಿದ್ದೇವೆ, ಚರ್ಚಿಸಿದ್ದೇವೆ. ಆದರೆ, ಅದಕ್ಕೂ ಮೇಲೆ ಎಂಬಂತೆ ಗ್ರಾಮ ಪಂಚಾಯತ್ ಚುನಾವಣೆಗೆ ಅಭ್ಯರ್ಥಿಗಳನ್ನ ಹರಾಜಿನ ಮೂಲಕ ಆಯ್ಕೆ ಮಾಡಿರುವ ವಿಲಕ್ಷಣ ಹಾಗೂ ನೀತಿಗೆಟ್ಟ ಘಟನೆಯೊಂದು ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮ ಪಂಚಾಯಿತಿಯ ವಾ...
ಕಲಬುರಗಿ: ಕಳೆದ ಪ್ರವಾಹ ಸಂದರ್ಭದಲ್ಲಿ ರೇಣುಕಾಚಾರ್ಯ ಜನರನ್ನು ರಕ್ಷಿಸುತ್ತಿದ್ದೇನೆ ಎಂದು ಪಾದದವರೆಗಿರುವ ನೀರಿನಲ್ಲಿ ತೆಪ್ಪಕ್ಕೆ ಹುಟ್ಟು ಹಾಕಿ ಜನರಿಗೆ ಮನರಂಜನೆಯ ವಸ್ತುವಾಗಿದ್ದರು. ಇದೀಗ ಜೇವರ್ಗಿ ತಾಲೂಕಿನ ನೆಲೋಗಿ ಠಾಣೆಯ ಪಿಎಸ್ ಐಮಲ್ಲಣ್ಣ ಯಲಗೋಡ, ರೇಣುಕಾಚಾರ್ಯ ಅವರಂತಹದ್ದೇ ಟ್ರಿಕ್ಸ್ ಬಳಸಿ, ಸುದ್ದಿಯಾಗಿದ್ದಾರೆ. ಸೊಂಟದವರ...