ಸೇಡಂ: ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಮಗಳನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಪಟ್ಟಣದ ವಿಶ್ವನಗರ ಬಡಾವಣೆಯಲ್ಲಿ ನಡೆದಿದ್ದು, ಪ್ರಾಥಮಿಕ ಮಾಹಿತಿಗಳ ಪ್ರಕಾರ ಕಟ್ಟಿಗೆಯಿಂದ ಹೊಡೆದು ತಾಯಿ ಮಗಳನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ. ಪಾನಿಪೂರಿ ವ್ಯಾಪಾರ ಮಾಡಿಕೊಂಡಿದ್ದ ಕಲಬುರ್ಗಿ ನಿವಾಸಿ 47 ವರ್ಷ ವಯಸ್ಸಿನ ದಿಗಂಬರ ಹಣಮಂತ...