ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ, ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್ ವೊಂದು ಹೊತ್ತಿ ಉರಿದ ಪರಿಣಾಮ 7 ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಕಮಲಾಪುರ ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ. 35 ಜನರಿದ್ದ ಬಸ್ ಗೋವಾದಿಂದ ಹೈದರಾಬಾದಿಗೆ ಹೋಗುತ್ತಿತ್ತು. ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಗಾಯಾಳ...
ಕಲಬುರ್ಗಿ: ಕಾನ್ ಸ್ಟೇಬಲ್ ವೋರ್ವರ ಪುತ್ರನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಗುರುವಾರ ನಡೆದಿದ್ದು, ಘಟನೆಯಿಂದ ಬೆಚ್ಚಿ ಬಿದ್ದ ಜನರು ದಿಕ್ಕಾಪಾಲಾಗಿ ಓಡುತ್ತಿರುವ ದೃಶ್ಯ ಕಂಡು ಬಂದಿದೆ. ವಿದ್ಯಾಸಾಗರ ನಿವಾಸಿ 27 ವರ್ಷ ವಯಸ್ಸಿನ ಅಭಿಷೇಕ ...
ಕಲಬುರಗಿ: ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿದ ಮಹಿಳೆಯೊಬ್ಬರು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿಯ ಪಂಚಶೀಲ ನಗರದಲ್ಲಿ ನಡೆದಿದ್ದು, ಘಟನೆಯಲ್ಲಿ ತಾಯಿ ಹಾಗೂ ಓರ್ವಳು ಮಗಳು ಸಾವನ್ನಪ್ಪಿದ್ದು, 3 ವರ್ಷದ ಮಗ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಗಂಡ, ಅತ್ತೆ ಹಾಗೂ ಮಾವನ ಕಿರುಕುಳದಿಂದ ಬೇಸತ್ತು 26 ವರ್ಷ ವಯಸ್...
ಕಲಬುರ್ಗಿ: ಕಾಳಗಿ ತಾಲ್ಲೂಕಿನ ರೇವಗ್ಗಿಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಡೆಸುವ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಪರಿಶಿಷ್ಟ ವಿದ್ಯಾರ್ಥಿನಿ ಮೇಲೆ ದೈಹಿಕ ಶಿಕ್ಷಣ ಶಿಕ್ಷಕ ಮಲಕಪ್ಪ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಗಾಂಧಿ ಜಯಂತಿ ಕಾರ್ಯಕ್ರಮದಂದು ಶಾಲೆಯನ್ನು ಸ್ವಚ್ಛಗೊಳಿಸಲು ಶಿಕ್ಷಕ ಹೇಳಿದ್ದರು. ಆದರೆ, ವಿದ್ಯಾರ್ಥಿನ...
ಕಲಬುರ್ಗಿ: ಆಟವಾಡುತ್ತಿದ್ದ ಬಾಲಕನೋರ್ವ ಗಾರ್ಡನ್ ನಲ್ಲಿದ್ದ ಲೈಟ್ ಕಂಬವನ್ನು ಮುಟ್ಟಿದ್ದು, ಈ ವೇಳೆ ವಿದ್ಯುತ್ ಹರಿದು ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಕಲಬುರ್ಗಿಯ ಎನ್ ಜಿಓ ಕಾಲನಿ ಗಾರ್ಡನ್ ನಲ್ಲಿ ನಡೆದಿದೆ. ಮಳೆಯಿಂದಾಗಿ ಗಾರ್ಡನ್ ನಲ್ಲಿದ್ದ ಲೈಟ್ ಕಂಬ ಒದ್ದೆಯಾಗಿತ್ತು. ಮಗು ಲೈಟ್ ಕಂಬವನ್ನು ಮುಟ್ಟಿದಾಗ ಏಕಾಏಕಿ ವಿದ್ಯುತ್ ಶಾಕ...
ಕಲಬುರಗಿ: ನಾಲ್ಕು ಸಾವಿರ ರೂಪಾಯಿಗಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನ ತಲೆಗೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಅವರಾದ-ಆಲಗೂಡ ಗ್ರಾಮದ ರಸ್ತೆ ಬದಿಯಲ್ಲಿ ನಡೆದಿದೆ. ಕಲಬುರಗಿ ರಾಮನಗರ ನಿವಾಸಿ, 28 ವರ್ಷ ವಯಸ್ಸಿನ ಸಂತೋಷ್ ಹೂಗಾರ್ ಹತ್ಯೆಗೀಡಾದ ಯುವಕನಾಗಿದ್ದಾನೆ. ತನ್ನ ಸ್ನೇಹಿತ ಶಿವಾಜಿ ...
ಯಡ್ರಾಮಿ: ಕಲಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕಣಮೇಶ್ವರ ಗ್ರಾಮದ ಜಮೀನಿನಲ್ಲಿ ಶುಕ್ರವಾರ ಹೊಲದಲ್ಲಿ ಅಳವಡಿಸಿದ ವಿದ್ಯುತ್ ತಂತಿ ಬೇಲಿ ತಗಲಿ ಸಹೋದರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. 18 ವರ್ಷ ವಯಸ್ಸಿನ ಆಕಾಶ ಬಸವರಾಜ ಸುಂಬಡ ಮತ್ತು 21 ವರ್ಷ ವಯಸ್ಸಿನ ಪ್ರಕಾಶ ಬಸವರಾಜ ಸುಂಬಡ ಮೃತಪಟ್ಟ ಸಹೋದರರಾಗಿದ್ದು...
ಕಲಬುರ್ಗಿ: ಕೊವಿಡ್ ಸೋಂಕಿತ ಮಹಿಳಾ ರೋಗಿಯ ಮೇಲೆ ಆಂಬುಲೆನ್ಸ್ ಚಾಲಕ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಿಮ್ಸ್ ಆಸ್ಪತ್ರೆಯಲ್ಲಿರುವ ಜಯದೇವ ಹೃದ್ರೋಗ ವಿಭಾಗದ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 25 ವರ್ಷ ವಯಸ್ಸಿನ ಮಹಿಳೆಯ ಮೇಲೆ ಆಂಬುಲೆನ್ಸ...
ಕಲಬುರ್ಗಿ: ಯಡಿಯೂರಪ್ಪ ಸರ್ಕಾರ ಚುನಾವಣೆಯಲ್ಲಿ ಮೈಮರೆತಿದ್ದ ನಡುವೆಯೇ ಕೊರೊನಾ ರಾಜ್ಯವನ್ನು ಮುಕ್ಕಿ ಹಾಕಲು ಸಜ್ಜಾಗಿದೆ. ಈ ನಡುವೆ ಬೆಂತಗಳೂರಿನ ಸ್ಥಿತಿ ಊಹಿಸಲು ಸಾಧ್ಯವಿಲ್ಲದಂತಾಗಿದೆ. ಇತ್ತ ಕಲಬುರಗಿ ಜಿಲ್ಲೆಯಲ್ಲಿ ಹಾಸಿಗೆ ಸಿಗದ ಕಾರಣ ಭಾನುವಾರ ಮಹಿಳೆಯೊಬ್ಬರು ಆಟೋದಲ್ಲಿ ಆಕ್ಸಿಜನ್ ಸಿಲಿಂಡರ್ನೊಂದಿಗೆ ಆಸ್ಪತ್ರೆಗಳಿಗೆ ಅಲೆದಾಡಿರುವ ...