ಬೆಳ್ತಂಗಡಿ: ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಎಂಬಲ್ಲಿ ಪರಿಶಿಷ್ಠ ಜಾತಿ/ಪಂಗಡಕ್ಕೆ ಮೀಸಲಿಟ್ಟ ಡಿ.ಸಿ. ಮನ್ನಾ ಭೂಮಿಯನ್ನು ಸ್ಥಳೀಯ ಭೂಮಾಲೀಕರೊರ್ವರು ಅತಿಕ್ರಮಣ ಮಾಡಿಕೊಂಡಿದ್ದನ್ನು ವಿರೋಧಿಸಿ ಅದೇ ಜಮೀನಿನಲ್ಲಿ ಸಮಾಲೋಚನಾ ಸಭೆಯನ್ನು ನಡೆಸಲಾಯಿತು. ದಸಂಸ (ಅಂಬೇಡ್ಕರ್ ವಾದ) ಕಳೆಂಜ ಗ್ರಾಮ ಶಾಖೆಯ ನೇತೃತ್ವದಲ್ಲಿ ನಡೆದ ಕೊಕ್ಕಡ ವಲ...