ಜೈಪುರ: ಬೆಳ್ಳಿಯ ಕಾಲುಂಗುರ ಹಾಗೂ ಕಾಲ್ಗೆಜ್ಜೆ ದರೋಡೆ ಮಾಡಲು ಮಹಿಳೆಯೊಬ್ಬರ ಪಾದವನ್ನೇ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ರಾಜ್ ಸಮಂದ್ ಜಿಲ್ಲೆಯಲ್ಲಿ ನಡೆದಿದೆ. ರಾಜ್ ಸಮಂದ್ ಜಿಲ್ಲೆಯ ಹೊಲವೊಂದರಲ್ಲಿ ಕೊಚ್ಚಿ ಹಾಕಿದ ಪಾದ ಹೊಂದಿರುವ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಈ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀ...