ಥಾಣೆ: ಮಹಾತ್ಮ ಗಾಂಧಿ ವಿರುದ್ಧ ಹೇಳಿಕೆ ನೀಡಿದ್ದ ಆರೋಪದ ಮೇಲೆ ಧಾರ್ಮಿಕ ನಾಯಕ ಕಾಳಿಚರಣ್ ಮಹಾರಾಜ್ ಅವರನ್ನು ಥಾಣೆ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬುಧವಾರ ರಾತ್ರಿ ಛತ್ತೀಸ್ ಗಢದ ರಾಜಧಾನಿ ರಾಯ್ ಪುರದಲ್ಲಿ ಬಂಧಿಸಲಾಗಿದ್ದು, ಇಂಥಹದ್ದೇ ಪ್ರಕರಣವೊಂದರಲ್ಲಿ ಅವರು ಈ ಹಿಂದೆ ಜೈಲು ಸೇರಿದ್ದರು. ಟ್ರಾನ್ಸಿಟ್ ರಿಮ್ಯಾಂಡ್ ಆಧಾರದಲ...