ಕೊಟ್ಟಿಗೆಹಾರ: ಮಲೆಮನೆ ಗ್ರಾಮದ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು, 4 ಲೀಟರ್ ಕಳ್ಳಭಟ್ಟಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಮಲೆಮಲೆ ಗ್ರಾಮದ ರೂಪ ಎಂಬುವವರಿಗೆ ಸೇರಿದ ಮನೆ ಹಾಗೂ ಕಾಫಿ ತೋಟದ ಮೇಲೆ ದಾಳಿ ನಡೆಸಿದ್ದ ಪೊಲೀಸರು 300 ಲೀಟರ್ ಬೆಲ್ಲದ ಕೊಳೆ, 4 ಲೀಟರ್ ಕಳ್ಳಭಟ್ಟಿ ಸರಾಯಿ ವಶಪಡಿಸಿಕೊಂಡು ...
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಕನ್ನಾಪುರ ಗ್ರಾಮದ ಮಂಜಯ್ಯ ಎಂಬುವವರ ಮನೆಯ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು 30 ಲೀ. ಬೆಲ್ಲದ ಕೊಳೆ ಹಾಗೂ 4 ಲೀ. ಬಟ್ಟಿ ಸಾರಾಯಿ ಪತ್ತೆ ಆಗಿದೆ. ಆರೋಪಿಯು ಪರಾರಿ ಆಗಿದ್ದು ಮೊಕ್ಕದಮೆ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಕಾರ್ಯಚರಣೆಯಲ್ಲಿ ಸಿಬ್ಬಂದಿ ಅಪೂರ್ವ, ಕಾನ್ ಸ್ಟೇಬಲ್ ಮಲ್ಲಪ್ಪ...