ವ್ಯಕ್ತಿಯೋರ್ವ ಹೊಂಡದಲ್ಲಿ ತುಂಬಿದ ಮಳೆ ನೀರಿನಲ್ಲಿ ಈಜಾಟ ನಡೆಸುತ್ತಿರುವ ದೃಶ್ಯ ಮಂಗಳೂರು - ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡು ಅಡ್ಡಹೊಳೆ ಚತುಷ್ಪಥ ರಸ್ತೆಯಲ್ಲಿ ಕಂಡುಬಂದಿದೆ. ಕಾಮಗಾರಿ ಕೆಲಸ ನಡೆಯುತ್ತಿರುವುದರಿಂದ ಹೊಂಡಗಳಲ್ಲಿ ಮಳೆ ನೀರು ನಿಂತಿದೆ. ಬಿ.ಸಿ.ರೋಡಿನಿಂದ ಮಾಣಿಯವರೆಗೆ ಅಸಮರ್ಪಕ ರಸ್ತೆ ಕಾಮಗಾ...