ಕಂಬಳಬೆಟ್ಟು: ಆಟೋರಿಕ್ಷಾ ಸ್ಕೂಟರ್ ಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಧರ್ಮಗುರುಗಳು ಗಾಯಗೊಂಡ ಘಟನೆ ಕಂಬಳಬೆಟ್ಟು ಸೇತುವೆ ಬಳಿ ನಡೆದಿದೆ. ವಿಟ್ಲದಿಂದ ಕಂಬಳಬೆಟ್ಟು ಕಡೆ ಹೋಗುತ್ತಿದ್ದ ಆಟೊ ರಿಕ್ಷಾ ಪುತ್ತೂರಿನಿಂದ ವಿಟ್ಲಕ್ಕೆ ಬರುತ್ತಿದ್ದ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಅಪಘಾತದಿಂದ ಮಹಮ್ಮದ್ ಯಾಸಿನ್ ಕಾಲಿಗೆ ಗಂಭೀರ ಗಾಯವಾಗಿದ್ದು, ಅಬ...