ಕಣಚೂರು ಹಾಸ್ಪಿಟಲ್ ಆ್ಯಂಡ್ ರಿಸರ್ಚ್ ಸೆಂಟರಲ್ಲಿ 17 ವರ್ಷದ ಬಾಲಕನಲ್ಲಿ ಕಾಣಿಸಿಕೊಂಡ ಅಪರೂಪದ ಕ್ಯಾನ್ಸರ್ ಗೆಡ್ಡೆ ತೆರವಿನ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಬ್ದುಲ್ ರಹಿಮಾನ್ ತಿಳಿಸಿದ್ದಾರೆ. ದೇರಳಕಟ್ಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಚಿಕ...