ರಾಮನಗರ: ಪತಿ ಕೊರೊನಾದಿಂದ ಮೃತಪಟ್ಟಿದ್ದು, ಇದರಿಂದ ತೀವ್ರವಾಗಿ ನೊಂದ ಮೂರು ತಿಂಗಳ ಗರ್ಭಿಣಿ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕನಕಪುರದ ಬಸವೇಶ್ವರ ನಗರದಲ್ಲಿ ನಡೆದಿದೆ. ಕನಕಪುರ ಬೆಸ್ಕಾಂ ವಿಭಾಗೀಯ ಕಚೇರಿಯಲ್ಲಿ ಸಹಾಯಕರಾಗಿದ್ದ 28 ವರ್ಷ ವಯಸ್ಸಿನ ನಂದಿನಿ ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದಾರೆ. ಎರಡು ವರ್ಷಗಳ ಹಿಂದೆ ಮೈಸೂರ...