ಮಂಡ್ಯ: ಬಾಲಿವುಡ್ ನಟಿ ಕಂಗನಾ ರಣಾವತ್ ಬಾಡಿ ಗಾರ್ಡ್ ಕುಮಾರ ಶೆಟ್ಟಿ ಯಾನೆ ಕುಮಾರ ಹೆಗಡೆ ಎಂಬಾತನನ್ನು ಅತ್ಯಾಚಾರ ಪ್ರಕರಣದಲ್ಲಿ ಮುಂಬೈ ಪೊಲೀಸರು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಹೆಗ್ಗಡಹಳ್ಳಿಯಲ್ಲಿ ಬಂಧಿದ್ದಾರೆ. ಕಳೆದ 8 ವರ್ಷಗಳ ಹಿಂದೆ ಯುವತಿಯೋರ್ವಳನ್ನು ಪರಿಚಯ ಮಾಡಿಕೊಂಡಿದ್ದ ಕುಮಾರ್ ಹೆಗಡೆ, ಕಳೆದ ವರ್ಷ ಜೂನ್ ನಲ್ಲ...