ರಾಜಸ್ಥಾನ: ಉದಯಪುರದಲ್ಲಿ ನಿನ್ನೆ ನಡೆದ ಭೀಕರ ಹತ್ಯೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಟೈಲರ್ ನ ಹತ್ಯೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಹತ್ಯೆಗೆ ವ್ಯಾಪಕ ಖಂಡನೆ ಕೂಡ ವ್ಯಕ್ತವಾಗಿದೆ. ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ ಟೈಲರ್ ಕನ್ಹಯ್ಯ ಲಾಲ್ ನನ್...