ಮಂಗಳೂರು: ನಗರದ ಖಾಸಗಿ ಶಾಲೆಯೊಂದರ 8ನೇ ತರಗತಿಯ ಅಯ್ಯಪ್ಪ ಸ್ವಾಮಿ ವ್ರತಧಾರಿ ವಿದ್ಯಾರ್ಥಿಗೆ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. 8ನೇ ತರಗತಿಯ ವಿದ್ಯಾರ್ಥಿ ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಈ ಶಾಲೆಯಲ್ಲಿ ಪದೇ ಪದೇ ಗಲಾಟೆ ನಡೆಯುತ್ತಿತ್ತು ಎನ್ನ...