ಬೆಂಗಳೂರು: ಮನೆಯಲ್ಲಿ ಬಿದ್ದು ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 84 ವರ್ಷ ವಯಸ್ಸಿನ ಹಿರಿಯ ನಟ ಶಿವರಾಮ್ ಅವರು ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಮೇರುನಟ ಡಾ.ರಾಜ್ ಕುಮಾರ್...
ಬೆಂಗಳೂರು: ಹಿರಿಯ ನಟ ಶಿವರಾಮ್ ಅವರಿಗೆ 3 ದಿನಗಳ ಹಿಂದೆ ಅಪಘಾತದಲ್ಲಿ ಗಾಯವಾಗಿದ್ದು, ಚಿಕಿತ್ಸೆ ಪಡೆದು ಮನೆಗೆ ಮರಳಿದ್ದ ಅವರು ಮನೆಯಲ್ಲಿ ಕುಸಿದು ಬಿದ್ದಿದ್ದು, ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸದ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ಅವರಿಗೆ ಅಪಘಾತವಾಗ...