ಹಾಸನ: ಕನ್ನಡರಾಜ್ಯೋತ್ಸವದ ಅಂಗವಾಗಿ 2020ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಕಡ 50 ರಷ್ಟು ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. (adsbygoogle = window.adsbygoogle || []).push({}); ಬೆಂಗಳೂರಿ...