ಸಿನಿಮೋತ್ಸಾಹಿಗಳ ಯುವ ತಂಡ ಸೇರಿ ತಯಾರಿಸಿರುವ ಕಂಬ್ಳಿಹುಳ ಸಿನಿಮಾ ಹಲವು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದು, ನೈಜ ಘಟನೆಯಾಧಾರಿತ ಸಿನಿಮಾವನ್ನು ಸಿನಿಪ್ರಿಯರು ವೀಕ್ಷಿಸಿ, ಯುವ ತಂಡವನ್ನು ಹಾರೈಸುವಂತೆ ಹಾಸನದ ಯುವಕ ಪುನೀತ್ ಅವರು ಸಿನಿಪ್ರಿಯರಿಗೆ ಮನವಿ ಮಾಡಿಕೊಂಡಿದ್ದಾರೆ. ಕಿರುಚಿತ್ರದಿಂದ ಜರ್ನಿ ಆರಂಭಿಸಿದ್ದ ನಿರ್ದೇಶಕ ನವನ್...
ನಟ ಸಂಚಾರಿ ವಿಜಯ್(Sanchari Vijay) ಅವರ ಮುಂದಿನ ಚಿತ್ರ ತಲೆದಂಡ(Taledanda Kannada Movie)ವನ್ನು ಎಲ್ಲರೂ ವೀಕ್ಷಿಸುವಂತೆ ಮಲಯಾಳಂನ ಖ್ಯಾತ ನಟ ಮಮ್ಮುಟ್ಟಿ(Mammootty) ಕರೆ ನೀಡಿದ್ದು, ನಾನು ಸಂಚಾರಿ ವಿಜಯ್ ಅವರ ಮುಂದಿನ ಸಿನಿಮಾವನ್ನು ನೋಡುವ ಮೂಲಕ ಅವರ ಪ್ರತಿಭೆಯನ್ನು ತಿಳಿದುಕೊಳ್ಳಲು ಬಯಸುತ್ತೇನೆ ಎಂದು ಮಮ್ಮುಟ್ಟಿ ಹೇಳಿದ್ದಾರೆ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಬಹುನಿರೀಕ್ಷಿತ ಚಿತ್ರ ‘ಜೇಮ್ಸ್’ ಬಿಡುಗಡೆ ದಿನಾಂಕ ಫಿಕ್ಸ್ ಆಗಿದ್ದು, ಪುನೀತ್ ರಾಜಕುಮಾರ್ ಜನ್ಮದಿನದ ಪ್ರಯುಕ್ತ ಮಾರ್ಚ್ 17ರಂದು ಚಿತ್ರವನ್ನು ತೆರೆಗೆ ತರಲು ನಿರ್ಧರಿಸಲಾಗಿದೆ. ಚಿತ್ರದ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿರುವ ಚಿತ್ರತಂಡ, ಪುನೀತ್ ರಾಜಕುಮಾರ್ ಜನ್ಮದಿನದ ಪ್...
ಬೆಂಗಳೂರು: ಫೈಟಿಂಗ್ ದೃಶ್ಯ ಶೂಟಿಂಗ್ ಮಾಡುತ್ತಿದ್ದ ವೇಳೆ ಸಹ ನಟ ಬೀಸಿದ ರಾಡ್ ಆಕಸ್ಮಿಕವಾಗಿ ರಿಯಲ್ ಸ್ಟಾರ್ ಉಪೇಂದ್ರ ಅವರ ತಲೆಗೆ ಬಡಿದು ಅವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ರಾತ್ರಿ ಮಿನರ್ವ ಮಿಲ್ ನಲ್ಲಿ ಶೂಟಿಂಗ್ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಇದು ಆಕಸ್ಮಿಕವಾಗಿ ನಡೆದಿರುವ ಘಟನೆಯಾ...
ಭಾರತೀಯ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ್ದ ಕನ್ನಡದ ಚಿತ್ರ ರಂಗಿತರಂಗ ಅಭಿಮಾನಿಗಳಿಗೆ ಸಿಹಿಸುದ್ದಿಯೊಂದು ಲಭಿಸಿದೆ. ರಂಗಿತರಂಗ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿತ್ತು. ಈ ಸಿನಿಮಾವನ್ನು ನೀವು ಮತ್ತೆ ಟಾಕೀಸ್ ನಲ್ಲಿ ನೋಡಲು ಚಿತ್ರತಂಡ ಮತ್ತೆ ಅವಕಾಶ ಮಾಡಿಕೊಡಲಿದೆ. (adsbygoogle = window.adsbygoog...
ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ಅವರ ಮಗನನ್ನು ನೋಡಲು ಅರ್ಜುನ್ ಸರ್ಜಾ ಅವರ ಮಾವ ಚೆನ್ನೈನಿಂದ ಬೆಂಗಳೂರಿಗೆ ಬಂದಿದ್ದಾರೆ. ಇಂದು ಬೆಳಗ್ಗೆ ಮೊಮ್ಮಗನನ್ನು ನೋಡಲು ಕುಟುಂಬ ಸಮೇತರಾಗಿ ಆಸ್ಪತ್ರೆಗೆ ಬಂದಿದ್ದಾರೆ. ಮಾವ ಆಸ್ಪತ್ರೆಗೆ ಬರುತ್ತಿದ್ದಂತೆಯೇ ನಟ ಧ್ರುವ ಸರ್ಜಾ ಕೂಡ ಆಸ್ಪತ್ರೆಗೆ ಬಂದಿದ್ದಾರೆ. ಚಿರು ಸಾವಿನ ನೋವಿನ ನಡುವೆಯೇ ...