ಬೆಂಗಳೂರು: ರಾಜ್ಯದಲ್ಲಿ ಎದ್ದಿರುವಂತ ಹಿಜಾಬ್- ಕೇಸರಿ ಶಾಲು ವಿವಾದ ಕಾರಣದಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ಫೆ.15ರವರೆಗೆ ರಜೆ ವಿಸ್ತರಿಸಿ ಆದೇಶ ಮಾಡಿದೆ. ಫೆ.12,13ರ ರಜಾ ದಿನ ಸಹಿತವಾಗಿ 14 ಮತ್ತು 15ರ ವರೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ...
ಚಂಢೀಗಡ: ಕಾಂಗ್ರೆಸ್ ಕಾರ್ಯಕರ್ತರು ಪ್ರಯಾಣಿಸುತ್ತಿದ್ದ ಖಾಸಗಿ ಬಸ್ಸೊಂದು ಅಪಘಾತಕ್ಕೀಡಾದ ಪರಿಣಾಮ ಐವರು ಸಾವನ್ನಪ್ಪಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಪಂಜಾಬ್ ನ ಮೊಗ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಚಂಢೀಗಡ ನ ಪಂಜಾಬ್ ಕಾಂಗ್ರೆಸ್ ಭವನದಲ್ಲಿ ನಡೆಯುತ್ತಿದ್ದ ಪಂಜಾಬ್ ಪ್ರದೇಶ ಕಾಂಗ್ರೆಸ್ ಕಮಿಟಿಗೆ ನವಜೋತ್ ಸಿದ್ದು...
ಮುಂಬೈ: ಮಹಾರಾಷ್ಟ್ರದಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಇಲ್ಲಿನ ರಾಯಘಡ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ 30 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ರಾಯಘಡ ಜಿಲ್ಲೆಯ ತಲಾಯಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತಪಟ್ಟವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಮುಂಬೈನಿಂದ 160 ಕಿ.ಮೀ ದೂರದಲ್ಲಿರುವ ಈ ಗ್...
ಬೆಳಗಾವಿ: ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದು, ನೀರಿನಲ್ಲಿ ಈಜುತ್ತಾ ಪಾರಾಗಲು ಪ್ರಯತ್ನಿಸುತ್ತಿದ್ದ ಯುವಕನನ್ನು ಗ್ರಾಮಸ್ಥರು ರಕ್ಷಿಸಿದ್ದು, ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ವಾಘವಾಡೆ ಬಳಿಯಲ್ಲಿ ಈ ಘಟನೆ ನಡೆದಿದೆ ಎ...
ಲಕ್ನೋ: ಜೀನ್ಸ್ ಪ್ಯಾಂಟ್ ಧರಿಸಿದ್ದಕ್ಕೆ 16 ವರ್ಷ ವಯಸ್ಸಿನ ಬಾಲಕಿಯನ್ನು ಆಕೆಯ ಚಿಕ್ಕಪ್ಪ ಹಾಗೂ ಅಜ್ಜ ಸೇರಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ದೇವಾರಿಯಾ ಪ್ರದೇಶದಲ್ಲಿ ನಡೆದಿದೆ. 16 ವರ್ಷ ವಯಸ್ಸಿನ ನೇಹಾ ಹತ್ಯೆಗೊಳಗಾದವಳಾಗಿದ್ದಾಳೆ. ಈಕೆ ಲೂದಿಯಾನದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಗ ಅಲ್ಲಿ ಜೀನ್ಸ್ ಬಟ್ಟೆಗಳನ್ನು...
ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ಫ್ರೀಡಂ ಪಾರ್ಕ್ ನಿಂದ ರಾಜಭವನದ ವರೆಗೆ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆಯನ್ನು ಪೊಲೀಸರು ತಡೆದಿದ್ದು, ಈ ವೇಳೆ ಲೇಡಿ ಕಾನ್ಸ್ ಟೇಬಲ್ ಹಾಗೂ ಶಾಸಕಿ ಸೌಮ್ಯಾ ರೆಡ್ಡಿ ಅವರ ನಡುವೆ ತೀವ್ರ ವಾಗ್ವಾದ ನಡೆದಿದೆ. ಪ್ರತಿಭಟನಾಕಾರರನ್ನು ಮಹಾರಾಣಿ ಕಾಲೇಜು ಬಳಿಯಲ್ಲಿ ಪೊಲೀಸರ...
ಮಂಗಳೂರು: ಮಹಾನಗರ ಪಾಲಿಕೆ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ನಗರದ ವಿವಿಧೆಡೆ ಕೈಗೆತ್ತಿಕೊಂಡಿರುವ ರಸ್ತೆ ಕಾಮಗಾರಿಯು ನಿಧಾನಗತಿಯಲ್ಲಿ ನಡೆಯುತ್ತಿದ್ದು ಜನಸಾಮಾನ್ಯರು ದಿನನಿತ್ಯ ಕಷ್ಟವನ್ನನುಭವಿಸುತ್ತಿದ್ದಾರೆ ಎಂದು ಡಿವೈಎಫ್ ಐ ಹೇಳಿದ್ದು, ಶೀಘ್ರವೇ ಕಾಮಗಾರಿ ಮುಗಿಸಬೇಕು ಎಂದು ಮಂಗಳೂರು ಮಹಾನಗರ ಪಾಲಿಕೆಗೆ ಮನವಿ ಮಾಡಿದೆ. ಮಂಗಳೂ...
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾದ ವಿರುದ್ಧ ವಾಗ್ದಾಳಿ ಮಾಡುತ್ತಿದ್ದರೂ ಚೀನಾದ ಬ್ಯಾಂಕ್ ವೊಂದರಲ್ಲಿ ಖಾತೆ ಹೊಂದಿದ್ದು, ಜೊತೆಗೆ ಚೀನಾ ಉದ್ಯಮ ಯೋಜನೆಗಳನ್ನೂ ನಡೆಸುತ್ತಿದ್ದಾರೆ ಎನ್ನುವುದು ಇದೀಗ ಬಹಿರಂಗಗೊಂಡಿದ್ದು, ಇಲ್ಲಿಯವರೆಗೆ ರಿಪಬ್ಲಿಕನ್ ಪಾರ್ಟಿ ಅಭ್ಯರ್ಥಿ ಜೋ ಬಿಡೆನ್ ವಿರುದ್ಧ ಚೀನಾವನ್ನು ಬಳಸಿಕೊಂಡು ...