ಬೆಂಗಳೂರು: ನಾಳೆ 66ನೇ ಕನ್ನಡ ರಾಜ್ಯೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕೊವಿಡ್ ನಿಯಮಗಳನ್ನು ಪಾಲಿಸಿಕೊಂಡು ಕನ್ನಡ ರಾಜ್ಯೋತ್ಸವಕ್ಕೆ ಸಿದ್ಧತೆ ನಡೆಸಲಾಗಿದ್ದು, ಎಲ್ಲಾ ಶಾಲೆಗಳಲ್ಲಿಯೂ ಸರಳ ಕನ್ನಡ ರಾಜ್ಯೋತ್ಸವ ಆಚರಿಸಲು ಸೂಚನೆ ನೀಡಲಾಗಿದೆ. ಕಂಠೀರವ ಸ್ಟೇಡಿಯಂನ...